Breaking News

Recent Posts

ದಾವಣಗೆರೆ: ನ್ಯಾಯಾಂಗ ಬಂಧನಕ್ಕೆ ಶಂಕಿತ ಉಗ್ರ ಸೊಹೇಲ್‌

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸೊಹೇಲ್‌ನನ್ನು ಪೊಲೀಸರು ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪಾಕಿಸ್ತಾನದೊಂದಿಗೆ ನಂಟು ಹೊಂದಿದ್ದ ಆರೋಪದಡಿ ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಹಾಗೂ ಎನ್‌ಐಎ ಅಧಿಕಾರಿಗಳು ಸೊಹೇಲ್‌ನನ್ನು ವಿಚಾರಣೆ ನಡೆಸಿದ್ದಾರೆ. ಆತನ ಮೊಬೈಲ್‌ನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಅಗತ್ಯವಿದ್ದರೆ ಆರೋಪಿಯನ್ನು ಮತ್ತೆ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಎಸ್‌ಪಿ ಎಚ್.ಟಿ. ಶೇಖರ್ ತಿಳಿಸಿದ್ದಾರೆ.

Read More »

ಉದ್ಯಮಿ ಕೇತನ್ ಅಗರವಾಲ್‌ ಕೊಲೆ ಪ್ರಕರಣ: ಭಾವಿ ಪತ್ನಿ ಬಳಿಯೇ ಇತ್ತು ಮೊಬೈಲ್

ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ವಿಶಾಲ್ ಅಗರವಾಲ್ ಕೊಲೆ ಪ್ರಕರಣದಲ್ಲಿ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಚೌಧರಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇತನ್ ಅವರ ಮೊಬೈಲ್ ಕೆಲಕಾಲ ಸಿಯಾ ಬಳಿಯೇ ಇದ್ದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮೊಬೈಲ್‌ನಲ್ಲಿ ಇದ್ದ ಚಾಟ್‌ಗಳು, ಕರೆ ವಿವರಗಳು ಸೇರಿದಂತೆ ಯಾವುದೇ ಪ್ರಮುಖ ಸಾಕ್ಷ್ಯಗಳನ್ನು ಅಳಿಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆರೋಪಿಗಳ ಪೊಲೀಸ್ ಕಸ್ಟಡಿ …

Read More »

ಕೆಂಪೇಗೌಡರ ಫ್ಲೆಕ್ಸ್​ಗೆ ಬೆಂಕಿ ಹಚ್ಚಿದವನ ಸೆರೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಂಕೆ ದೊಡ್ಡಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಡಿ.ಪಿ. ಶಶಾಂಕ್ (20) ಬಂಧಿತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.bಜೂನ್ 27ರಂದು ಕೆಂಪೇಗೌಡರ ಜಯಂತಿ ಅಂಗವಾಗಿ ಗ್ರಾಮದಲ್ಲಿ ಅಳವಡಿಸಿದ್ದ ಬೃಹತ್ ಫ್ಲೆಕ್ಸ್‌ಗೆ ಭಾನುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆ ಬೆಳಕಿಗೆ ಬಂದ ತಕ್ಷಣ ಗ್ರಾಮಸ್ಥರು ಪ್ರತಿಭಟನೆ ನಡೆಸಿ, …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes