ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಬಲಿ
ಭದ್ರಾವತಿ : ತಾಲೂಕು ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ನಾಯಿಗಳ ಹಿಂಡು ದಾಳಿಗೆ 4 ವರ್ಷದ ಮಗು ಸೈಯದ್ ಮದನಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ. ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಮಗುವಿನ ತಂದೆ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗುವಾಗ ಸುಮಾರು 7-8 ಬೀದಿ ನಾಯಿಗಳ ಹಿಂಡು ಮಗು ಮೇಲೆ ದಾಳಿ ಮಾಡಿದೆ. ಇದರಿಂದಾಗಿ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























