Breaking News

Recent Posts

ಪಕ್ಕದ ಮನೆ ಯುವತಿಯೊಡನೆ ಅಫೇರ್ – ಪ್ರಶ್ನಿಸಿದ್ದಕ್ಕೆ ಪತ್ನಿಯ ಕಗ್ಗೊಲೆ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಗ್ರಾಮದ 26 ವರ್ಷದ ಸಂಜನಾ ಅವರನ್ನು ಪತಿ ಭಗವತ್ ಜ್ಞಾನೇಶ್ವರ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಅನೈತಿಕ ಸಂಬಂಧ ಪ್ರಶ್ನಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಸಂಜನಾ ಅವರನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜನಾ ಮೃತಪಟ್ಟಿದ್ದಾರೆ. ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

Read More »

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ

ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಫೋಟದ ಬಳಿಕ ದಟ್ಟ ಹೊಗೆ ಆವರಿಸಿಕೊಂಡು ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಕಿಯಿಂದ ಆಪರೇಷನ್ ಥಿಯೇಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕಾರ್ಯಾಚರಣೆ ನಡೆಸಿದರು. ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ …

Read More »

ಆಸ್ತಿ ವಿಚಾರಕ್ಕೆ ಕಿರಿಕ್ – ತಮ್ಮನನ್ನೇ ಹತ್ಯೆಗೈದ ಅಣ್ಣಯ್ಯ!

ಬೆಳಗಾವಿ: ಜಮೀನು ಮಾರಾಟದ ವಿಚಾರವಾಗಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನೇ ಸ್ವಂತ ತಮ್ಮನನ್ನು ಕಲ್ಲಿನಿಂದ ಜಜ್ಜಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಜು ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪದಡಿ ಅಣ್ಣ ಸಂಜು ರುದ್ರಪ್ಪಗೋಳ (49) ವಿರುದ್ಧ ಪ್ರಕರಣ ದಾಖಲಾಗಿದೆ. ಮೂರು ಎಕರೆ ಜಮೀನು ಮಾರಾಟದ ವಿಚಾರವೇ ಕೊಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ಸಂಬಂಧ ತನಿಖೆ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes