Breaking News

Recent Posts

ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ ಪುತ್ರಿಯರುತು

ತುಮಕೂರು: ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತುಮಕೂರಿನಲ್ಲಿ ನಿನ್ನೆ ನಡೆದಿದೆ. ಅನಾರೋಗ್ಯದಿಂದ ಗಂಗಾಧರ್‌ ಮೃತಪಟ್ಟಿದ್ದರು. ಇವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಇಬ್ಬರು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದಾರೆ. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿ, ಸಮಾಜಕ್ಕೆ ಮಾದರಿಯಾಗಿದ್ದಾರೆ. ಗಂಗಾಧರ್‌ ಅವರು ಜೀವಿತಾವಧಿಯಲ್ಲಿ ಅತ್ಯಂತ ಸರಳ, ಸಜ್ಜನಿಕೆಯ …

Read More »

ಹೆಂಡತಿ ಮೇಲೆ ಪತಿ ಹಲ್ಲೆ : ಆಕಾಶದೀಪ ಧಾರವಾಹಿ ನಟಿ ಪತಿ ಬಂಧನ

ಕನ್ನಡತಿ, ನಟಿ ದಿವ್ಯಾ ಶ್ರೀಧರ್ ಮೇಲೆ ಹಲ್ಲೆ ಮಾಡಿದ್ದ ಆರೋಪ ಹೊತ್ತಿರುವ ಆಕೆಯ ಪತಿಯನ್ನು ಚೆನ್ನೈ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.‌ಪತಿ ಅರ್ನವ್ ಅಲಿಯಾಸ್ ಅಮ್ಜದ್ ಖಾನ್ ವಿರುದ್ಧ ಕನ್ನಡತಿ, ದಿವ್ಯಾ ಶ್ರೀಧರ್ ಚೆನ್ನೈ ಪೊಲೀಸರ ಬಳಿ ಹಲ್ಲೆ ಹಾಗೂ ವಂಚನೆ ದೂರು ದಾಖಲಿಸಿದ್ದರು.ಪ್ರಕರಣ ಸಂಬಂಧ ಸಮನ್ಸ್‌ಗಳನ್ನು ನೀಡಿದ್ದ ಚೆನ್ನೈ ಪೊಲೀಸರು ಅಂತಿಮವಾಗಿ ನಿನ್ನೆ ಅಮ್ಜದ್ ಖಾನ್ ಅನ್ನು ಬಂಧಿಸಿದ್ದಾರೆ. ಒಂದು ವಾರದ ಹಿಂದೆ (ಅಕ್ಟೋಬರ್ 06) ರಂದು ನಟಿ ದಿವ್ಯಾ …

Read More »

ಹಿಂದು ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ನೂರಾರು ಜನ ಸೇರ್ಪಡೆ

ಯಾದಗಿರಿ: ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿದೆ. ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆಯಿತು. ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ. ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes