ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಚಾಮರಾಜನಗರ: ಹನೂರು ಸಮೀಪ ಕತ್ತರಿಸಿದ ಸ್ಥಿತಿಯಲ್ಲಿ ಜಿಂಕೆಯ ಶವ ಪತ್ತೆ
ಚಾಮರಾಜನಗರದ ಹನೂರು ವನ್ಯಜೀವಿ ಉಪವಿಭಾಗದ ಬಫರ್ ವಲಯದಲ್ಲಿ ಜಿಂಕೆಯೊಂದನ್ನು ಕಳ್ಳಬೇಟೆಗಾರರು ಬೇಟೆಯಾಡಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ ಪಚ್ಚೆದೊಡ್ಡಿ ಶಾಖೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಗುಂಡಿನ ಶಬ್ಧ ಕೇಳಿಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಗಂಡು ಜಿಂಕೆಯ ಎದೆಯ ಭಾಗ ಹಾಗೂ ಮುಂಗಾಲುಗಳನ್ನು ಕತ್ತರಿಸಿ ಬಿಸಾಡಿರುವುದು ಪತ್ತೆಯಾಗಿದೆ. ಕಳ್ಳಬೇಟೆಗಾರರು ಜಿಂಕೆಯನ್ನು ಬೇಟೆಯಾಡಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























