ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ ನಾಲ್ವರು ಭಯೋತ್ಪಾದಕರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್‌ನ ದ್ರಾಚ್ ಪ್ರದೇಶದಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಮತ್ತು ದಕ್ಷಿಣ ಕಾಶ್ಮೀರದ ಮೂಲ್ ಪ್ರದೇಶದಲ್ಲಿ ಲಷ್ಕರ್ ಎ ತಯಬಾ ಸಂಘಟನೆಯ ಒಬ್ಬ ಉಗ್ರನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ‘ದ್ರಾಚ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























