ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅಗ್ನಿ ಅವಘಡ : 3 ಜನ ಸಾವು, 60 ಮಂದಿ ಗಂಭೀರಗೆ ಗಾಯ
ಉತ್ತರಪ್ರದೇಶ: ಭದೋಹಿ ಜಿಲ್ಲೆಯ ಔರೈನಲ್ಲಿ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಬಾಲಕರು ಇದ್ದಾರೆ, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರ್ಗಾ ಪೂಜೆಯ ಪೆಂಡಾಲ್‌ನಲ್ಲಿ ಆರತಿ ವೇಳೆ ಬೆಂಕಿ ಕಾಣಿಸಿದ್ದು, ಸಾರ್ಟ್ ಸರ್ಕೀಟ್‌ನಿಂದ ಬೆಂಕಿ ಹತ್ತಿದೆ ಎನ್ನಲಾಗಿದೆ. ಘಟನೆ ವೇಳೆ ಪೆಂಡಾಲ್‌ನಲ್ಲಿ 150 ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಹೇಳಿದ್ದಾರೆ. ಹೆಚ್ಚಿನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























