Breaking News

Recent Posts

ಮಹಿಳೆಯೊಂದಿಗೆ ಮೊಬೈಲ್‌ನಲ್ಲಿ ಅಸಭ್ಯ ಮಾತನಾಡಿದ ಆರೋಪ : ಹೆಡ್‌ ಕಾನ್‌ಸ್ಟೆಬಲ್‌ ಅಮಾನತು

ಹೊಸಪೇಟೆ (ವಿಜಯನಗರ): ಮಹಿಳೆಯೊಂದಿಗೆ ಮೊಬೈಲ್‌ನಲ್ಲಿ ಅಸಭ್ಯವಾಗಿ ಮಾತನಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಟ್ಟೂರು ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಾರಪ್ಪ ಎಂಬುವರನ್ನು ಗುರುವಾರ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಘಟನೆ ಬೆನ್ನಲ್ಲೇ ಮಾರಪ್ಪ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಆದೇಶ ಹೊರಡಿಸಿದ್ದಾರೆ. ‘ದೂರುದಾರ ಮಹಿಳೆಯು ಹಣದ ವಿಚಾರವಾಗಿ ಚಿಕ್ಕಪ್ಪನ ಮಗಳ ಜೊತೆ ಜಗಳವಾಡಿದ್ದಾರೆ. ಈ ಕುರಿತು ಸೆ. 18ರಂದು ಠಾಣೆಗೆ ದೂರು ಕೊಡಲು …

Read More »

ಅಶ್ವತ್ಥನಾರಾಯಣ ರಾಜಿನಾಮೆಗೆ ಮಾಜಿ ಸಿಎಂ ಒತ್ತಾಯ

ಬೆಂಗಳೂರು: ‘ಬಿಎಂಎಸ್‌ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಗುರುವಾರ ನಿಯಮ 69ರ ಅಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಈ ವಿಷಯದ ಬಗ್ಗೆ ಒಂದೂವರೆ ಗಂಟೆಗಳ ಕಾಲ ಸುದೀರ್ಘ ವಿವರಣೆ ನೀಡಿದರಲ್ಲದೇ …

Read More »

ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ

ಮೈಸೂರು : ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ. 50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ‌ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು.‌ ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes