Breaking News

Recent Posts

ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ

ಮೈಸೂರು : ಸಾಲಕ್ಕೆ ಹೆದರಿ ದಂಪತಿ‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರತಾಲೂಕಿನಭೇರ್ಯಸಮೀಪದಸಂಬ್ರವಳ್ಳಿಗ್ರಾಮದಲ್ಲಿನಡೆದಿದೆ. 50 ವರ್ಷದ ಬೆಟ್ಟಪ್ಪ, 43 ವರ್ಷದರುಕ್ಮಿಣಿಮೃತರಾಗಿದ್ದಾರೆ. ಇವರು ಗ್ರಾಮದಜಮೀರ್ಸಾಹೇಜ್ತೋಟದಲ್ಲಿ‌ 20 ವರ್ಷಗಳಿಂದ ಕೂಲಿ ಕೆಲಸಮಾಡಿಕೊಂಡಿದ್ದರು. ಕೆಲಸಮಾಡಿಕೊಂಡುತೋಟದಮನೆಯಲ್ಲೇವಾಸವಿದ್ದರು. ಇತ್ತೀಚೆಗೆಮಕ್ಕಳಮದುವೆಮಾಡಿದ್ದರು.‌ ಜೊತೆಗೆ ಸಂಬ್ರವಳ್ಳಿಯಲ್ಲಿ ಸಾಲ ಮಾಡಿ ಮನೆ ಸಹ ಕಟ್ಟಿದರು. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ನ್ನು ಲೋಕಾಯುಕ್ತ ಪೊಲೀಸರ ಬಲೆಗೆ

ಕಲಬುರಗಿ: ಭ್ರಷ್ಟರ ಪಾಲಿಗೆ ದುಸ್ವಪ್ನವಾಗಿ ಕಾಡುತ್ತಿರುವ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ಮುಂದುವರಿಸಿದ್ದಾರೆ. ಕಲಬುರಗಿಯಲ್ಲಿ 30 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪೊಲೀಸ್​ ಕಾನ್ಸ್​ಟೇಬಲ್​ ಮತ್ತು ಚಾಲಕನನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಜೇವರ್ಗಿ ಠಾಣೆಯ ಕಾನ್ಸ್​ಟೇಬಲ್ ಶಿವರಾಯ್ ಮತ್ತು ಕಾರು ಚಾಲಕ ಅವ್ವಣ್ಣ, ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಮರಳು ಸಾಗಾಣಿಕೆ ಸಂಬಂಧ ಅಖಿಲ್ ಎಂಬುವರಿಂದ 30 ಸಾವಿರ ರೂಪಾಯಿ ಲಂಚ‌ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವರಾಯ್ ಮತ್ತು …

Read More »

ನನ್ನ ಆರೋಗ್ಯ ಉತ್ತಮವಾಗಿದೆ : ಮಾಜಿ ಪ್ರಧಾನಿ

ಬೆಂಗಳೂರು : ನನ್ನ ಆರೋಗ್ಯ ಉತ್ತಮವಾಗಿದೆ. ಶೀಘ್ರದಲ್ಲೇ ನಾನು ಖುದ್ದಾಗಿ ಪಕ್ಷದ ಕಚೇರಿಗೆ ಭೇಟಿ ನೀಡುವುದರ ಜತೆಗೆ ಪಕ್ಷದ ಎಲ್ಲ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಪತ್ರಿಕಾ ಹೇಳಿಕ ಬಿಡುಗಡೆ ಮಾಡಿರುವ ಅವರು, ವೈದ್ಯರ ಸಲಹೆಯಂತೆ ಸದ್ಯಕ್ಕೆ ಕೆಲವು ದಿನಗಳ ಕಾಲ ಮನೆಯಿಂದಲೇ ನನ್ನ ಎಲ್ಲ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸುತ್ತೇನೆ. ಹೀಗಾಗಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes