ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಸ್ನ್ಯಾಪ್‌ಚಾಟ್ ಪರಿಚಯ ಬೆಳೆಸಿ ವಿವಾಹಿತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ
ಸ್ನ್ಯಾಪ್‌ಚಾಟ್ ಮೂಲಕ ಪರಿಚಯ ಬೆಳೆಸಿಕೊಂಡಿದ್ದ ವಿವಾಹಿತೆಯನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಬಂಧಿತನನ್ನು ಯಶಸ್ ಎಂದು ಗುರುತಿಸಲಾಗಿದ್ದು, ಕೌಟುಂಬಿಕ ಕಲಹದಿಂದ ಪತಿಯಿಂದ ದೂರವಿದ್ದ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಆತ್ಮೀಯತೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























