ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಇತಿಹಾಸ ಸೃಷ್ಟಿಸಲು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಮಾಜಿ ಸಂತೋಷ ಲಾಡ್!
‘ ಧಾರವಾಡ: ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಕಳೆದಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಎರಡು ಕಿಲೋಮೀಟರ್ ಉದ್ದ ಹಾಗೂ ಒಂಬತ್ತು ಪೂಟ ಅಗಲದ ರಾಷ್ಟ್ರಧ್ವಜ ಮೆರವಣಿಗೆ ಮಾಡುವ ಮೂಲಕ ತಾಲೂಕಿನಲ್ಲಿ ದಾಖಲೆ ನಿರ್ಮಿಸಿದ್ದು ಇತಿಹಾಸ ಪುಟ ಸೇರಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಾರಿ ಎಪ್ಪತೈದನೆ ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಮತ್ತೊಂದು ದಾಖಲೆ ನಿರ್ಮಿಸಲು ಹೊರಟಿದ್ದಾರೆ ಆದೆನು ಅಂದರೆ ಸುಮಾರು ಒಂಬತ್ತು ಕಿಲೋಮೀಟರ್ ಉದ್ದದ ರಾಷ್ಟ್ರಧ್ವಜ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























