ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಯಡಿಯೂರಪ್ಪ ಅವರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದ್ದು; ನಿವೃತ್ತಿ ಘೋಷಣೆ ಬೇಸರದ ಸಂಗತಿ!
ಹುಬ್ಬಳ್ಳಿ:- ಮಾಜಿ ಸಿಎಂ ಬಿಎಸ್ ವೈ ರಾಜಕೀಯದಿಂದ ದಿಢೀರ್ ನಿವೃತ್ತಿ ಘೋಷಣೆ ಮಾಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವುಕುಮಾರ್ ಮಾತಾನಾಡಿಅವರಿಗೆ ಇನ್ನು ರಾಜಕಾರಣ ಮಾಡೊ ಶಕ್ತಿ ಇದೆಅವರಿಂದ ರಾಜ್ಯದಲ್ಲಿ ಬಿಜೆಪಿಗೆ 104 ಸ್ಥಾನ ಬಂದಿತ್ತು ಏಕಾಏಕಿ ಈಗ ಅವರು ನಿವೃತ್ತಿಯಾಗಿದ್ದು ನನಗೆ ಬಹಳ ಬೇಸರವಾಗಿದೆ ಎಂದು ಕೆಪಿಸಿಸಿ ಡಿಕೆಶಿವುಕುಮಾರ್ ಹೇಳಿದರು. ನಗರದ ಬೇಂಗೇರಿ ಖಾದಿ ಉದ್ಯೋಗ್ರಾಮಕ್ಕೆ ಭೇಟಿ ನೀಡಿ ನಂತರ ಮಾತಾನಾಡಿ ಬಿಎಸ್ ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























