ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ದೂರು ಕೊಡಲು ಹೋದಾಗ ದೌರ್ಜನ್ಯ: ಭೂಮಿ ಮಾಲೀಕರ ಆರೋಪ
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐಮಂಗಲ ಗ್ರಾಮದ ಸರ್ವೆ ನಂಬರ್ 242/10ರಲ್ಲಿರುವ ತಮ್ಮ ಜಮೀನು ಒತ್ತುವರಿ ಮಾಡಿಕೊಂಡು ಮಠವೊಂದರ ಪ್ರವೇಶದ್ವಾರ ನಿರ್ಮಿಸಲಾಗಿದೆ ಎಂದು ಭೂಮಾಲೀಕ ಡಿ.ಎಸ್.ಸಿದ್ದೇಶ್ವರ ಆರೋಪಿಸಿದ್ದಾರೆ. ಜಮೀನಿನ ಬೇಲಿ, ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸದನ್ನು ಅಳವಡಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಹಾಗೂ ಸಹೋದರನ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಗೊಂಡರೂ ಪೊಲೀಸರು ದೂರು ಸ್ವೀಕರಿಸದೆ, ತಮ್ಮ ವಿರುದ್ಧವೇ ಪ್ರಕರಣ ದಾಖಲಿಸಿ ತಿಂಗಳ ಕಾಲ ಜೈಲಿಗೆ ಕಳುಹಿಸಿದ್ದಾರೆ ಎಂದು ಅವರು ದೂರಿದ್ದಾರೆ. ಕೋರ್ಟ್‌ನಲ್ಲಿ ತಮ್ಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























