ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಣೆ
ಶಿವಮೊಗ್ಗ : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ದಿನಾಂಕ 12-07-2022 ರಂದು ಶಾಲೆಗೆ ರಜೆ ಘೋಷಿಸಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























