ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಶ್ರೀ ಚೆಲುವನಾರಾಯಣಸ್ವಾಮಿ ಉತ್ಸವಕ್ಕೆ ಭಾರಿ ಸಿದ್ಧತೆ
ಮೇಲುಕೋಟೆ: ಶ್ರೀ ಚೆಲುವನಾರಾಯಣಸ್ವಾಮಿ ಕೃಷ್ಣರಾಜಮುಡಿ ಉತ್ಸವ ಜು.19ರಂದು ರಾತ್ರಿ ನಡೆಯಲಿದೆ. ಈ ಸಂಬಂಧ ಧಾರ್ಮಿಕ ಕೈಂಕರ್ಯಗಳು ಜು.14ರ ಅಂಕುರಾರ್ಪಣೆಯೊಂದಿಗೆ ಆರಂಭವಾಗಿ, ಜು. 25ರಂದು ನಡೆಯುವ ಪುಷ್ಪಯಾಗದೊಂದಿಗೆ ಮುಕ್ತಾಯವಾಗಲಿದೆ. ಕೃಷ್ಣರಾಜರಾಜಮುಡಿ ಉತ್ಸವದಂದು ರಾತ್ರಿ 7 ಗಂಟೆಗೆ ಶ್ರೀದೇವಿಭೂದೇವಿ ಸಮೇತನಾಗಿ ಗರುಡಾರೂಢನಾದ ಚೆಲುವನಾರಾಯಣಸ್ವಾಮಿಗೆ ಕೃಷ್ಣರಾಜಮುಡಿ ಧರಿಸಿ ದಿವ್ಯಪ್ರಬಂಧ ಪಾರಾಯಣ ಮತ್ತು ಮಂಗಳವಾದ್ಯದೊಂದಿಗೆ ಉತ್ಸವ ನೆರವೇರಿಸಲಾಗುತ್ತದೆ. ಕಲ್ಯಾಣೋತ್ಸವದಿಂದ ಆರಂಭವಾಗುವ ವೈರಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಮುಕ್ತಾಯವಾದರೆ, ಆಷಾಢಮಾಸದ ಕೃಷ್ಣರಾಜಮುಡಿ ಜಾತ್ರಾಮಹೋತ್ಸವ ಮಹಾಭಿಷೇಕದೊಂದಿಗೆ ಆರಂಭವಾಗಿ, ಪುಷ್ಪಯಾಗದೊಂದಿಗೆ ಸಂಪನ್ನವಾಗಲಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























