ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಶಾಲೆಯ ಕೊಠಡಿ, ಶೌಚಾಲಯ ಬಳಿ ಕರೆದೊಯ್ದು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಧರ್ಮದೇಟು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಶಾಲೆಯೊಂದರ ಶಿಕ್ಷಕ ಶ್ರೀಶೈಲ ಕುಂಬಾರ ವಿರುದ್ಧ 10ನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕನ್ನಡ ವಿಷಯದಲ್ಲಿ ಪಾಸ್ ಮಾಡುವುದಾಗಿ ಹೇಳಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕರೆದು ಅನುಚಿತವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಶಾಲೆಗೆ ಬಂದ ಪೋಷಕರು ಶಿಕ್ಷಕನನ್ನು ಪ್ರಶ್ನಿಸಿ ಆಕ್ರೋಶ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























