ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗದಿಂದ ವನ್ಯಜೀವಿ, ಪರಿಸರಕ್ಕೆ ಯಾವುದೇ ದಕ್ಕೆ ಉಂಟಾಗುವುದಿಲ್ಲ
ಹುಬ್ಬಳ್ಳಿ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗ ಯೋಜನೆಯಿಂದ ವನ್ಯಜೀವಿ ಹಾಗೂ ಪರಿಸರಕ್ಕೆ ಯಾವುದೇ ದಕ್ಕೆ ಉಂಟಾಗುವುದಿಲ್ಲ. ಹಾಗಾಗಿ ಈ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಉತ್ತರ ಕನ್ನಡ ರೈಲ್ವೆ ಸೇವಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೇವಾ ಸಮಿತಿಯ ಕಾರ್ಯಾಧ್ಯಕ್ಷ ರಾಜೀವ ಗಾಂವಕರ್, ಈ ಯೋಜನೆ ತಡೆಗಟ್ಟಲು ಸಾರಿಗೆ, ಅರಣ್ಯ ಒತ್ತುವರಿದಾರರ ಲಾಬಿ ಪ್ರಬಲವಾಗಿ ಕೆಲಸ ಮಾಡುತ್ತಿವೆ. ಹಾಗಾಗಿ ಯೋಜನೆ ವಿಳಂಬವಾಗುತ್ತಿದೆ. ಆದರೆ ವಾಸ್ತವದಲ್ಲಿ ವನ್ಯಜೀವಿ ಹಾಗೂ ಪರಿಸರದ ಮೇಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























