Breaking News

Recent Posts

ಧಾರವಾಡ, ಕೋಲಾರ ಜಿಲ್ಲಾ ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆದರಿಕೆ ಕರೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಇದು …

Read More »

ಮಲ್ಪೆ: ಗಾಂಜಾ ವ್ಯವಹಾರ ಮಾಡುತ್ತಿದ್ದ ಮಹಿಳೆ ಸೇರಿ 7 ಮಂದಿ ಬಂಧನ

ಉಡುಪಿ ಜಿಲ್ಲೆಯ ತೆಂಕನಿಡಿಯೂರು ಗ್ರಾಮದ ಹೋಂ ಸ್ಟೇ ಮೇಲೆ ದಾಳಿ ನಡೆಸಿದ ಮಲ್ಪೆ ಪೊಲೀಸರು ಮಹಿಳೆ ಸೇರಿದಂತೆ 7 ಮಂದಿಯನ್ನು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ದಾಳಿಯ ವೇಳೆ 33.81 ಗ್ರಾಂ ಗಾಂಜಾ ಹಾಗೂ 9.73 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, 5 ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ನಾಲ್ವರು ಆರೋಪಿಗಳು ಮಾದಕ ವಸ್ತು ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅನಧಿಕೃತವಾಗಿ ಹೋಂ ಸ್ಟೇ ನಡೆಸಿ ಮಾದಕ ವಸ್ತು ಸೇವನೆಗೆ …

Read More »

ನಡುರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಪೋಸ್ – ಪುಂಡರ ವಿರುದ್ಧ ಎಫ್‌ಐಆರ್ ದಾಖಲು!

ಚಿಕ್ಕಮಗಳೂರು: ನಡುರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಯುವಕನ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಹಮದ್ ಸಮೀರ್ ಎಂಬಾತ ಗೆಳೆಯರೊಂದಿಗೆ ಸೇರಿ ಮಧ್ಯರಾತ್ರಿ ತಲ್ವಾರ್ ಪ್ರದರ್ಶಿಸಿ ಕೇಕ್ ಕತ್ತರಿಸಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes