Breaking News

Recent Posts

ಅಕ್ರಮ ಜಾನುವಾರು ಸಾಗಾಟ ಆರೋಪ- ಇಬ್ಬರ ಬಂಧನ

ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಆನೆಬೈಲ್‌ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಲಾರಿಯಲ್ಲಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಲಾರಿಯನ್ನು ತಪಾಸಣೆ ನಡೆಸಿದಾಗ 16 ಜಾನುವಾರುಗಳನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಜಾನುವಾರುಗಳು ಹಾಗೂ ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಹಾಸನ ಸಂತೆಯಿಂದ ಖರೀದಿಸಿದ ಜಾನುವಾರುಗಳನ್ನು ಕೇರಳದ ಪಾಲಕ್ಕಾಡ್‌ಗೆ ಸಾಗಿಸಲಾಗುತ್ತಿತ್ತು ಎಂದು ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ …

Read More »

ಯುವಕನ ಮೇಲೆ ಹಲ್ಲೆ ಆರೋಪ; ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನನ್ನು ತಡೆದು ಹಲ್ಲೆ ನಡೆಸಿದ ಆರೋಪದಡಿ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಠಾಣೆ ಎದುರು ಧರಣಿ ನಡೆಸಿ, ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿದರು. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿರುವ ಪೊಲೀಸರು, ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Read More »

ಉದ್ಯೋಗಕ್ಕೆ ತೆರಳಲು ಬಯಸಿದ ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಚಿಂತಾಮಣಿ: ಪ್ರೀತಿಸಿ ಮದುವೆಯಾದ ಪತ್ನಿಯನ್ನು ಪತಿಯೇ ಬರ್ಬರವಾಗಿ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿದ್ದಾನೆ. ಚಿಂತಾಮಣಿ ತಾಲೂಕಿನ ಕೈವಾರದ ಯೋಗಿಣಿ (೨೫) ಕೊಲೆಯಾದ ದುರ್ದೈವಿ. ಕೈವಾರ ಹೋಬಳಿಯ ಬ್ಯಾಲಹಳ್ಳಿಯ ಗಣೇಶ್ (೩೦) ಆರೋಪಿ. ಈತ ಹೆಂಡತಿ ನಡತೆಯ ಬಗ್ಗೆ ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದ. ಇದರ ನಡುವೆ ಮಾಲೂರು ತಾಲೂಕಿನ ಮಿಂಡಹಳ್ಳಿ ನರ‍್ಜನ ಪ್ರದೇಶದಲ್ಲಿ ಚಾಕುವಿನಿಂದ ಕುತ್ತಿಗೆ ಕುಯ್ದು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಕೊನೆಗೆ ಪೊಲೀಸ್‌ ಠಾಣೆಗೆ ಖುದ್ದು ತೆರಳಿ ಶರಣಾಗಿದ್ದಾನೆ. ಮಾಲೂರು …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes