ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮೇ .27ರಂದು ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತ
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್‌ಗೆ ಕರೆ ನೀಡಿದೆ. ಇದರಿಂದಾಗಿ ಒಂದು ದಿನದ ಮಟ್ಟಿಗೆ ವಿಧಾನಸೌಧದಲ್ಲಿ ಕೆಲಸಗಳು ಸ್ಥಗಿತಗೊಳ್ಳುವ ನಿರೀಕ್ಷೆ ಇದೆ. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 27ರ ಶುಕ್ರವಾರ ಸಚಿವಾಲಯ ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಈ ಕುರಿತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























