ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹೈದರಾಬಾದ್‌ನಲ್ಲಿ ಹೊಸ ರೂಪಾಂತರ ತಳಿ ಪತ್ತೆ
ಹೈದ್ರಾಬಾದ್: ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಹೊಸ ಹೊಸ ರೂಪಾಂತರಿಗಳು ವರದಿಯಾಗುತ್ತಿವೆ. ದೇಶದಲ್ಲಿ ಓಮಿಕ್ರಾನ್ ಉಪ ತಳಿ BA.4ರ ಮೊದಲ ಪ್ರಕರಣವು ಹೈದರಾಬಾದ್‌ನಲ್ಲಿ ವರದಿಯಾಗಿದೆ. ಹೊಸ ಕೋವಿಡ್-19 ಉಪ ತಳಿಯ ಪತ್ತೆಯ ಬಗ್ಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಅದಾಗ್ಯೂ, ಹೊಸ ರೂಪಾಂತರಿಯ ದೃಢೀಕರಣಕ್ಕಾಗಿ ಮಾದರಿಯನ್ನು ಭಾರತೀಯ SARS-CoV-2 ಕನ್ಸೋರ್ಟಿಯಂ ಆನ್ ಜೀನೋಮಿಕ್ಸ್ (INSACOG)ನಲ್ಲಿ ಪರಿಶೀಲನೆಗೆ ರವಾನಿಸಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























