ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ರಸ್ತೆ ಅಪಘಾತದಲ್ಲಿ ಅರ್ಧದೇಹ ಸಿಕ್ಕಿದೆ, ಗುರುತು ಸಿಕ್ಕಿಲ್ಲ! ಪೊಲೀಸರಿಗೆ ತಲೆನೋವಾದ ಪ್ರಕರಣ!
ಬೆಂಗಳೂರು: ನೈಸ್ ರಸ್ತೆ ಅಪಘಾತದಲ್ಲಿ ಸಿಕ್ಕ ವ್ಯಕ್ತಿಯ ಅರ್ಧ ದೇಹ ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಸಂಬಂಧ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣವನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಜಾಲಾಡುತ್ತಿದ್ದಾರೆ. ಮೇ 4ರಂದು ನೈಸ್ ರಸ್ತೆಯಲ್ಲಿ ಅಪಘಾತವಾಗಿದೆ ಎಂದು ಸಾರ್ವಜನಿಕರಿಂದ ಕರೆ ಬಂದಿತ್ತು. ವಿಷಯ ತಿಳಿದು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿಯೊಬ್ಬರ ಅಪ್ಪಚ್ಚಿಯಾಗಿದ್ದ ಅರ್ಧ ದೇಹ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























