Breaking News

Recent Posts

ಸುಟ್ಟ ಸ್ಥಿತಿಯಲ್ಲಿ ಅಪರಿಮಿತ ಮಹಿಳೆಯ ಶವ ಪತ್ತೆ

ಕಲಘಟಗಿ: ಅಪರಿಮಿತ ಮಹಿಳೆಯ ಶವವೊಂದು ಅರ್ಧಂಬರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಕಾಡನಕೊಪ್ಪ ಗ್ರಾಮದ ಸಾಯಿ ಇಂಟರ್ನ್ಯಾಷನಲ್ ಶಾಲೆಯ ಹತ್ತಿರ ದೊರೆತಿದೆ. ಮೃತ ಮಹಿಳೆ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ, ಆದರೆ ಬುಧವಾರ ಯಾರೋ ದುಷ್ಕರ್ಮಿಗಳು ವಾಹನದಲ್ಲಿ ಮಹಿಳೆಯ ದೇಹವನ್ನು ತಂದು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Read More »

ಪಿಎಸ್‌ಐ ನೇಮಕಾತಿ ಪ್ರಕರಣ : ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕಾತಿ ಹಗರಣದ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ತಿದೆ. ಇದೀಗ ಆರೋಪಿಯ ಅಣ್ಣನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ಗುಂಜೇವು ಗ್ರಾಮದ ಮನುಕುಮಾರ್ ಎಂಬಾತ ಪಿಎಸ್‌ಐ ಪರೀಕ್ಷೆ ಬರೆದು 50 ನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದ, ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಪಿಎಸ್‌ಐ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಕೆಲವರನ್ನು ಬಂಧನ ಮಾಡಿದ್ದರು. ಈ ಹಂತದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿ ಮನುಕುಮಾರ್‌ನನ್ನ ಬಂಧಿಸಿದ್ದರು. …

Read More »

ಟ್ರ್ಯಾಕ್ಟರ್ ಪಲ್ಟಿ: ವ್ಯಕ್ತಿ ಸಾವು

ದಾವಣಗೆರೆ : ನಗರದ ಹಳೇ ಕುಂದುವಾಡದಲ್ಲಿ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಹೊರಬರಲಾಗದೇ ಒದ್ದಾಡಿ ವ್ಯಕ್ತಿ ಪ್ರಾಣ ಬಿಟ್ಟಿದ್ದಾರೆ. ದೊಡ್ಡಸೋಮಣ್ಣರ ಜಯ್ಯಪ್ಪ(45) ಸಾವನ್ನಪ್ಪಿದ ವ್ಯಕ್ತಿ. ಮೇವು ಕಟಾವ್ ಮಾಡಿ ತರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಕೊನೆಗೆ ಗ್ರಾಮಸ್ಥರು ಜೆಸಿಬಿಯಿಂದ ಟ್ರ್ಯಾಕ್ಟರ್ ಮೇಲೆತ್ತಿ ಶವ ಹೊರಕ್ಕೆ ತೆಗೆದಿದ್ದಾರೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes