ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ಇಂದು (ಮೇ.3) ಸಂಭ್ರಮದ ಈದ್ ಉಲ್ ಫಿತ್ರ್ (ರಂಜಾನ್ ಹಬ್ಬ) ಆಚರಣೆ ಮಾಡಲಾಯಿತು. ಹಬ್ಬದ ನಿಮಿತ್ತ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಿರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹೊಸ ಬಟ್ಟೆಗಳನ್ನು ತೊಟ್ಟು, ಸುಗಂಧ ದ್ರವ್ಯಗಳನ್ನು ಲೇಪಿಸಿಕೊಂಡು ಬೈಕ್, ಆಟೋ, ಟಂಟಂ, ಕಾರುಗಳಲ್ಲಿ ಆಗಮಿಸಿ ಮೈದಾನದಲ್ಲಿ ಮೊದಲು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಷಯ ವಿನಿಮಯ ಮಾಡಿಕೊಂಡರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























