ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ರಾಜ್ಯದಲ್ಲಿ 24 ಗಂಟೆಗಳಲ್ಲಿ 85 ಕೋವಿಡ್ ಪ್ರಕರಣಗಳು ದೃಢ
ಬೆಂಗಳೂರು: 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 85 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,686ಕ್ಕೆ ಏರಿದ್ದು, 70 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 7,171 ಕೋವಿಡ್ ಪರೀಕ್ಷೆ ನಡೆಸಲಾಗಿದೆ.ಬೆಂಗಳೂರು ನಗರದಲ್ಲಿ 82 ಪ್ರಕರಣ, ವಿಜಯಪುರದಲ್ಲಿ 1 ಮತ್ತು ತುಮಕೂರಿನಲ್ಲಿ 2 ಪ್ರಕರಣ ದಾಖಲಾಗಿವೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























