ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ನವರ ಕೈವಾಡವಿದ್ರೆ ಸೂಕ್ತ ಕ್ರಮ ಕೈಗೊಳ್ಳಿ : ಡಿಕೆಶಿ ಸವಾಲ
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ನವರ ಕೈವಾಡವಿದೆ ಎಂದು ಬಿಜೆಪಿ ನಾಯಕರು ಆಪಾದಿಸುತ್ತಿದ್ದಾರೆ. ಅವರದ್ದೇ ಸರ್ಕಾರವಿದ್ದು, ಕ್ರಮಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಲಾಭೂರಾಮ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ನಿರತರನ್ನು ಸಮಾಧಾನಗೊಳಿಸಲು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ ಯತ್ನಿಸಿದ್ದಾರೆ. ಈಗ ಅವರನ್ನೇ ಆರೋಪಿಯನ್ನಾಗಿಸಲಾಗುತ್ತಿದೆ. ತಪ್ಪು ಮಾಡಿದ್ದರೆ ಬಂಧಿಸಲಿ ಎಂದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























