ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಲಾಡ್ಜ್‌ನಲ್ಲಿ ತಂಗಿದ್ದ ಐವರು ಪೊಲೀಸರ ಮೇಲೆ ಹಲ್ಲೆಗೆ ಯತ್ನ
ಶಿವಮೊಗ್ಗ: ತಾಲೂಕಿನ ಚೋರಡಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ತಂಗಿದ್ದ ಐವರು, ತಪಾಸಣೆಗೆ ತೆರಳಿದ್ದ ಕುಂಸಿ ಠಾಣೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸ್ಥಳೀಯ ವ್ಯಕ್ತಿಯ ಆಧಾರ್ ಕಾರ್ಡ್ ನೀಡಿ ವಾರದ ಹಿಂದೆ ಲಾಡ್ಜ್‌ನಲ್ಲಿ ಕೊಠಡಿ ಪಡೆದಿದ್ದ ಐವರು ಒಂದೇ ರೂಂನಲ್ಲಿ ತಂಗಿದ್ದರು.bಯುವಕರ ಅನುಮಾನಾಸ್ಪದ ವರ್ತನೆ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಪಾಸಣೆಗೆ ತೆರಳಿದ ಪೊಲೀಸರಿಗೆ ಸಹಕರಿಸದೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಬಳಿಕ ಐವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಪೊಲೀಸರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























