ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮೇ ತಿಂಗಳನಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಮೇ ತಿಂಗಳ 3ನೇ ವಾರ ಪ್ರಕಟವಾಗಲಿದೆ. ಪರೀಕ್ಷೆ ಮಾರ್ಚ್ 28ರಂದು ಆರಂಭವಾಗಿದ್ದು, ಎಪ್ರಿಲ್ 11ಕ್ಕೆ ಕೊನೆಗೊಳ್ಳಲಿದೆ. ಎಪ್ರಿಲ್ 23ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ.ಈ ಪ್ರಕ್ರಿಯೆ 10-15 ದಿನಗಳಲ್ಲಿ ಮುಗಿಯಲಿದೆ ಎಂದು ಕರ್ನಾಟಕ ಸೆಕೆಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್‍ನ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























