ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಸೀದಿ ಮೈಕ್ ನಿಷೇಧಿಸಕ್ಕೆ ತಹಶೀಲ್ದಾರರು ಡೋಂಟ್ ಕೇರ್ : ಮುತಾಲಿಕ್ ಆರೋಪ
ಧಾರವಾಡ :ಮಸೀದಿ ಮೇಲೆ ಹಾಕಲಾಗಿರುವ ಮೈಕ್ ನಿಷೇಧಿಸಬೇಕು ಇಲ್ಲವೇ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು ಎಂದು ಕಳೆದ 6 ತಿಂಗಳ ಹಿಂದೆ ಶ್ರೀರಾಮ ಸೇನೆ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು . ಆದರೆ , ತಹಶೀಲ್ದಾರರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆರೋಪಿಸಿದರು. ನಗರದಲ್ಲಿ ಮಾತನಾಡಿರುವ ಅವರು , ಮಸೀದಿಗಳಿಂದ ಬರುತ್ತಿರುವ ಶಬ್ದವನ್ನು ತಡೆಗಟ್ಟುವ ಸಂಬಂಧ ಶಬ್ದ ಮಾಲಿನ್ಯ ತಡೆಗಟ್ಟುವ ಇಲಾಖೆಗೆ ಮನವಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























