ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಲೈಂಗಿಕ ಕಿರುಕುಳ ಆರೋಪ: ಚರ್ಚ್ ಧರ್ಮಗುರು ಬಂಧನ
ಮಂಗಳೂರು ನಗರದ ವೆಲೆನ್ಸಿಯಾದ ಚರ್ಚ್‌ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಧರ್ಮಗುರು ವಿರುದ್ಧ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಪ್ರಿಯನ್ ಪಿಂಟೋ ಅವರನ್ನು ಸಂಬಂಧಿಕರೊಬ್ಬರ ಮನೆಯಿಂದ ಬಂಧಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























