ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಪವರ್ ಸ್ಟಾರ್ ಗೆ ಶೀಘ್ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗುವುದು : ಬೊಮ್ಮಾಯಿ
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಪುನೀತ್ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಗೌರವ ತರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























