ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಉಕ್ರೇನ್ : ನವೀನ್ ಸಾವಿಗೆ ಕೇಂದ್ರ ಸರಕಾರದ ನಿರ್ಲ್ಯಕ್ಷವೇ ಕಾರಣ : ಸಿದ್ದರಾಮಯ್ಯ
ಬೆಂಗಳೂರು: ರಷ್ಯಾ ನಡೆಸಿದ ಶೆಲ್ ನಲ್ಲ ನಡೆದ ದಾಳಿಯಲ್ಲಿ ಭಾರತಿಯ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು ವಿಷಾದಿನಿಯ. ನವೀನ್ ಸಾವಿನ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದರು. ವಿದ್ಯಾರ್ಥಿಯ ಸಾವಿಗೆ ಕೇಂದ್ರ ಸರಕಾರದ ನಿರ್ಲ್ಯಕ್ಷವೇ ಕಾರಣ ಎಂದು ಸಿದ್ದರಾಮಯ್ಯ ದೂರಿದ್ದರು. “ಉಕ್ರೇನ್‌ನಲ್ಲಿ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ನವೀನ್ ಸಾವಿಗೆ ಯುದ್ದದಾಹಿ ರಷ್ಯಾ ಸೇನೆ ಎಷ್ಟು ಹೊಣೆಯೋ, ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಸಕಾಲದಲ್ಲಿ ನೆರವಾಗದೆ ನಿರ್ಲಕ್ಷಿಸಿದ @PMOIndia ಮತ್ತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























