ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಇಂದಿನಿಂದ ಪಿಯು ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆ ಪ್ರಾರಂಭಬಾಗಲ
ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ಸಂಘರ್ಷ ಹೊತ್ತಿ ಉರಿಯುತ್ತಿದೆ. ಹೀಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಜಿಲ್ಲೆಯಲ್ಲಿ ಇಂದು ನಡೆಯಬೇಕಿರುವ ಪಿಯು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಈ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಡಿಸಿ ನಿಷೇಧಾಜ್ಞೆ ಮುಂದುವರೆಸಿದ್ದಾರೆ. ಅಷ್ಟೇ ಅಲ್ಲದೇ ಶಾಲಾ-ಕಾಲೇಜುಗಳ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























