ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಚಾಮರಾಜನಗರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ ನಾಲ್ವರ ಸಾವು
ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುರುವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 7 ತಿಂಗಳ ಹಸುಗೂಸು, ವೃದ್ಧ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಮುಬಾರಕ್ (70) ಹಾಗೂ 7 ತಿಂಗಳ ಹಸುಗೂಸು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























