ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ : ಯದುವೀರ್ ಕೃಷ್ಣದತ್ತ ಒಡೆಯರ್
ಚಾಮರಾಜನಗರ : ಯಾರು ಏನೇ ಹೇಳಿದರೂ ಧರ್ಮವನ್ನು ದೊಡ್ಡಮಟ್ಟದಲ್ಲಿ ಬೆಳೆಸಬೇಕು, ಧರ್ಮ ಉಳಿಸಲು ಎಲ್ಲರೂ ಒಂದಾಗಬೇಕು. ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆಯು ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ಚಾಮರಾಜನಗರದ ನಂದಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಅವರು ಮಾತನಾಡಿ, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ-ಉತ್ತರವಿದೆ. ಆದ್ದರಿಂದ, ಧರ್ಮ ರಕ್ಷಣೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























