ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹಾಡು ಹಗಲೇ ಮನೆ ಕಳ್ಳತನ : 1.50ಲಕ್ಷ ನಗದು, 4 ತ್ವಲೆ ಚಿನ್ನ ಕದ್ದು ಪರಾರಿಯಾಗ ಖದೀಮರು
ಧಾರವಾಡ : ಮನೆಯಲ್ಲಿ ಯಾರು ಇಲ್ಲದನ್ನು ನೋಡಿಕೊಂಡ ಕಳ್ಳರು, ಹಾಡು ಹಗಲೇ ಮನೆಯೊಂದಕ್ಕೆ ನುಗ್ಗಿ ಮನೆಯಲ್ಲಿದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಕೊಂಡು ಪರಾರಿಯಾಗಿರು ಘಟನೆ ಧಾರವಾಡದ ಚಾಲುಕ್ಯ ನಗರದಲ್ಲಿ ನಡೆದಿದೆ. ನಗರದ ಶೆಟ್ಟರ್ ಕಾಲನಿಯ ಚಾಲುಕ್ಯ ನಗರದಲ್ಲಿ ಕಳ್ಳರು ವಿನಾಯಕ ಪಾಟೀಲರವರ ಮನೆಯಲ್ಲಿ ಚಾಲಾಕಿ ಕಳ್ಳರು ತಮ್ಮ ಕೈಚಳ ತೋರಿಸಿದ್ದಾರೆ. ಮುಂಜಾನೆಯ ಮನೆಯ ಸದಸ್ಯರೆಲ್ಲರು ಹೊರಗಡೆ ಕಾರ್ಯ ನಿಮಿತ್ಯ ತೆರಳಿದ್ದರು. ಮಧ್ಯಾಹ್ನದ ನಂತರ ಮನೆಗೆ ಮರಳಿದ್ದಾಗ, ಮನೆಯ ಮುಖ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























