ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಎನ್‌ಡಿಆರ್‌ಎಫ್ ಟ್ವಿಟರ್ ಖಾತೆ ಹ್ಯಾಕ್
ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, ‘ಶನಿವಾರ ರಾತ್ರಿ ಎನ್‌ಡಿಆರ್‌ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























