ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಹುಬ್ಬಳ್ಳಿಯ ರಾಯನಾಳ ಬಳಿ ಕಾರು ಪಲ್ಟಿ- ಓರ್ವನ ಸಾವು, ನಾಲ್ವರಿಗೆ ಗಂಭೀರ ಗಾಯ
ಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ ಕಾಟವಾಟೆ ಎನ್ನುವವರ ಹೆಸರಿನಲ್ಲಿದೆ. ಮೃತ ಯುವಕನನ್ನ ಹುಬ್ಬಳ್ಳಿ ಮಹಾವೀರಗಲ್ಲಿಯ ಗಣೇಶ ಬಂಡಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























