ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಾರಕಾಸ್ತ್ರ ತೋರಿಸಿ ಬೆದರಿಕೆ – ಹಾಡಹಗಲೇ ಚಿನ್ನದಂಗಡಿ ದರೋಡೆ!
ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಮಹಾಲಕ್ಷ್ಮೀ ಜ್ಯುವೆಲರ್ಸ್ಗೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನದ ಉಂಗುರಗಳನ್ನು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯಲ್ಲಿದ್ದವರನ್ನು ಡ್ಯಾಗರ್ ತೋರಿಸಿ ಬೆದರಿಸಿದ ಆರೋಪಿಗಳು ಉಂಗುರಗಳಿದ್ದ ಟ್ರೇ ಕಸಿದುಕೊಂಡು ಪರಾರಿಯಾಗಿದ್ದು, ಈ ವೇಳೆ ಕೆಲವು ಉಂಗುರಗಳು ರಸ್ತೆಗೆ ಬಿದ್ದಿವೆ ಎನ್ನಲಾಗಿದೆ. ಒಟ್ಟು 5 ಚಿನ್ನದ ಉಂಗುರಗಳು ಕಳುವಾಗಿದ್ದು, ಅವುಗಳ ತೂಕ ಸುಮಾರು 35 ಗ್ರಾಂ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಪೊಲೀಸರು ಸಿಸಿಟಿವಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























