ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅಣ್ಣಿಗೇರಿಯಲ್ಲಿ ಡಿ.27 ರಂದು ಸಂತೆ, ಜಾತ್ರೆ ನಿಷೇಧ- ನಿತೇಶ್ ಪಾಟೀಲ್
ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪುರಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯ ಒಟ್ಟು 23 ವಾರ್ಡ್‍ಗಳಲ್ಲಿ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಚುನಾವಣೆಯನ್ನು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗಿಸುವ ಹಿತದೃಷ್ಟಿಯಿಂದ ಡಿ.27 ರಂದು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಜರುಗಲಿರುವ ಸಂತೆ, ಜಾತ್ರೆ ಮತ್ತು ಉತ್ಸವಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.-
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























