ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಅನೈತಿಕ ಸಂಬಂಧವಾಗಿ ಪತಿಯನ್ನೇ ಕೊಲೆ ಮಾಡಿಸಿದ ಕಿರಾತಿಕ ಪತ್ನಿ…. ಪ್ರೇಯಕರನ ಜೊತೆ ಸೇರಿ ಗಂಡನ ಕೊಲೆಗೈದ ಹೆಂಡತಿ…
ಧಾರವಾಡ : ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ತನ್ನ ಪತಿಯನ್ನೇ ಸತಿಯೊಬ್ಬಳು ಕೊಲೆ ಮಾಡಿದ ಘಟನೆ ನಡೆದಿದ್ದು, ಇದಕ್ಕೆ ಅನೈತಿಕ ಸಂಬಂಧ ಕಾರಣವೆನ್ನಲಾಗಿದೆ. ಮುಳಮುತ್ತಲ ಗ್ರಾಮದಲ್ಲಿನ ಭೀಮಪ್ಪ ಸಿದ್ಧಣ್ಣವರ ಎಂಬಾತನನ್ನ ಈತನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಕೂಡಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ. ಭೀಮಣ್ಣನ ಸತಿ ಕಾವೇರಿ ಮದುವೆಯಾದ ನಂತರವೂ ಶಿವುನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇದೇ ಕಾರಣಕ್ಕೆ ಪದೇ ಪದೇ ಮನೆಯಲ್ಲಿ ಜಗಳ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























