ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ನಾವು ಬದುಕಬೇಕೋ ಬೇಡ್ವೋ ? ಸಾಯಿ ಅಂದರೆ ಸತ್ತಿ ಬಿಡ್ತೀವಿ- ಪೋಲಿಸರ ಎದುರೇ ಯುವಕನ ಹುಚ್ಚಾಟ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ಗಲಾಟೆ ಮಾಡಿದವರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಮನು ಅಲಿಯಾಸ್ ಮನ್ಮಥ ಕೊರವರ ಎಂಬಾತನೂ ಆ ಗಲಾಟೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಧಾರವಾಡ ಉಪನಗರ ಠಾಣೆ ಪೊಲೀಸರು ಆತನನ್ನೂ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಈ ವಿಚಾರಣೆಯಿಂದ ಮನು ತನ್ನ ಕೈಗಳನ್ನು ಬ್ಲೇಡ್‌ನಿಂದ ಕೊಯ್ದುಕೊಂಡು ಅಸಮಾಧಾನ ಹೊರಹಾಕಿದ್ದಾನೆ. ನಾನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























