ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …
Read More »ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ್ತು ಹಿಸುಕಿ ಕೊಲೆಯತ್ನ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃತ್ಯ
ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣದ ಐವರು ವಿಚಾರಣಾಧೀನ ಕೈದಿಗಳು ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಅಡ್ಡಿಪಡಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಸೆ.2ರಂದು ವಾರ್ಡನ್ ಮಂಜುನಾಥ್ ಹವೇಲಿ ಕರ್ತವ್ಯದಲ್ಲಿದ್ದಾಗ ಐವರು ಆರೋಪಿಗಳು ಅವರನ್ನು ಬಲವಂತವಾಗಿ ನಾಲ್ಕನೇ ಕೊಠಡಿಗೆ ಎಳೆದೊಯ್ದು ಮುಖ ಹಾಗೂ ಮೂಗಿಗೆ ಗುದ್ದಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























