ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮೈ ಜುಮ್ ಎನಿಸುವ ಕಾಡಿನ ಹುಲಿ ಹಾಗೂ ಸಫಾರಿ ಹುಲಿ ನಡುವಿನ ಫೈಟಿಂಗ್ ಬನ್ನೇರುಘಟ್ಟದಲ್ಲಿ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆ
ಆನೇಕಲ್: ಕಾಡಿನ ಹುಲಿ ಹಾಗು ಸಫಾರಿ ಹುಲಿಯ ನಡುವೆ ಕಾದಾಟ ನಡೆದಿದ್ದು ಈ ಫೈಟಿಂಗ್ ನ ದೃಶ್ಯ ಸಫಾರಿ ವಾಹನದಲ್ಲಿದ್ದ ಪ್ರಾಣಿ ಪ್ರಿಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಹೌದು ಬೆಂಗಳೂರು ಹೊರವಲಯ ಬನ್ನೇರುಘಟ್ಟ ಬಯೋಲಾಜಿಕಲ್ ಸಫಾರಿಯಲ್ಲಿ ಕಾಡಿನ ಹುಲಿ ಹಾಗೂ ಸಫಾರಿ ಹುಲಿಯ ನಡುವೆ ಕಾದಾಟ ನಡೆದಿದ್ದು ನಿನ್ನೇ ಸಂಜೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಇದನ್ನು ಅಧಿಕೃತವಾಗಿ ಕರ್ನಾಟಕ ಫಾರೆಸ್ಟ್ ಡಿಪಾರ್ಟ್ಮೆಂಟ್ ನ ಪೇಜ್ ನಲ್ಲಿ ಪ್ರಕಟ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























