ಅಧಿಕಾರಿಗಳ ದಾಳಿಗೂ ಮುನ್ನವೇ ಮಾಲು ಮಾಯ..! ಸಿಸಿಟಿವಿ ಸಾಕ್ಷಿ ಪರಿಶೀಲಿಸಲು ಇಲಾಖೆಗೆ ಭಯವೇ? ಬಡವರ ಅನ್ನಕ್ಕೂ ಕನ್ನ..! ಅಂಗನವಾಡಿ ಮಕ್ಕಳ …
Read More »ಬೆಂಗಳೂರು | ಹಣಕಾಸು ವಿಚಾರಕ್ಕೆ ಗಲಾಟೆ: ಆಟೊ ಚಾಲಕನ ಕೊಲೆ
ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತಾವರೆಕೆರೆಯ ಉದಯ ಲೇಔಟ್‌ನ ಎರಡನೇ ಹಂತದ ನಿವಾಸಿ, ಆಟೊ ಚಾಲಕ ಎನ್. ರಕ್ಷಿತ್ ಅವರನ್ನು ಕೊಲೆ ಮಾಡಿ ಮೃತದೇಹವನ್ನು ಎಸೆದು ಆರೋಪಿಗಳು ಪರಾರಿ ಆಗಿದ್ದಾರೆ. ರಕ್ಷಿತ್ ಅವರ ತಾಯಿ ಪುಷ್ಪಾ ಅವರು ನೀಡಿದ ದೂರಿನ ಮೇಲೆ ಮೋಹಿನ್ ಪಾಷಾ ಹಾಗೂ ಹಸನ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಎನ್.ರಕ್ಷಿತ್ ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























