ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಜಿಲ್ಲಾ ಆಸ್ಪತ್ರೆಯಲ್ಲಿ ಕಲ್ಲಪ್ಪ- ರತ್ನವ್ವ ದಂಪತಿ ಭೇಟಿ ಮಾಡಿದ ಜಿಲ್ಲಾಧಿಕಾರಿ-ಡಾ.ಬೊಮ್ಮನಹಳ್ಳಿ
ದಂಪತಿಯ ಧೈರ್ಯಕ್ಕೆ ಮೆಚ್ಚುಗೆಬೆಳಗಾವಿ: .ಪ್ರವಾಹದಿಂದ ರಕ್ಷಿಸಲಾಗಿರುವ ತಾಲ್ಲೂಕಿನ ಕಬಲಾಪುರ ಗ್ರಾಮದ ಕಲ್ಲಪ್ಪ-ರತ್ನವ್ವ ದಂಪತಿಯನ್ನು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆ ಮಾತನಾಡಿದ ರತ್ನವ್ವ, “ಜೀವರಕ್ಷಣೆಗಾಗಿ ಮನೆಯ ಮೇಲೆ ಕುಳಿತುಕೊಂಡಿದ್ವಿ. ಮನೆಯೂ ನೀರಿನಲ್ಲಿ ಕೊಚ್ಚಿ ಹೋದಾಗ ಇಬ್ಬರೂ ಕೆಳಕ್ಕೆ ಬಿದ್ದಾಗ ನನ್ನ ಸ್ಥಿತಿ ಕಂಡು ಗಂಡ ಅಳತೊಡಗಿದರು. ಆದಾಗ್ಯೂ ಸಾವರಿಸಿಕೊಂಡು ಪಕ್ಕದಲ್ಲೇ ಇದ್ದ ಮಾವಿನ ಮರವನ್ನು ಏರಿದೇವು” ಎಂದು ತಿಳಿಸಿದರು.ಮೂರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























