ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಸಂಪೂರ್ಣ ಜಲಾವೃತಗೊಂಡಿರುವ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ
ಚಿಕ್ಕೋಡಿ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನೀರು ನುಗ್ಗಿದೆ. ದಕ್ಷಿಣದ ಕಾಶಿ ಅಂತಲೆ ಖ್ಯಾತಿಯ ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನವಾಗಿದೆ. ಶ್ರಾವಣ ಮಾಸ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದರು. ಆದರೆ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿರುವದರಿಂದ ಭಕ್ತರಿಗೆ ನೀರಾಸೆ ಉಂಟಾಗಿದೆ. ನಾಳೆಯಿಂದ ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಇದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























