ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಮಂಡ್ಯ ಜಿಲ್ಲೆ ನಿವೃತ್ತ ನೌಕರರ ಸಂಘದ ಅಧ್ಯಕ್ಷ ದಿವಂಗತ ಹೆಚ್.ಎಲ್.ಹನುಮಂತೇಗೌಡರಿಗೆ ನುಡಿನಮನ, ಶ್ರದ್ಧಾಂಜಲಿ ಸಮರ್ಪಣೆ.
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಹನುಮಂತೇಗೌಡರು ನಾಯಕತ್ವ ಗುಣಗಳನ್ನು ಹೊಂದಿದ್ದ ಹೃದಯವಂತ ವ್ಯಕ್ತಿಯಾಗಿ ಸದಾ ಸಮಾಜದ ಹಿತವನ್ನೇ ಬಯಸುತ್ತಿದ್ದರು..ಅವರ ಅಕಾಲಿಕ ನಿಧನವು ಇಡೀ ಸಮಾಜಕ್ಕೆ ತುಂಬಲಾರದ ನಷ್ಠವಾಗಿದೆ. ನಾನು ನನ್ನ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಅವರ ಕೊನೆಯಾಸೆಯಂತೆ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಭವನವನ್ನು ನಿರ್ಮಿಸುವ ದಿಕ್ಕಿನಲ್ಲಿ ಕ್ರಿಯಾಶೀಲರಾಗಿ ಹೆಜ್ಜೆ ಹಾಕಬೇಕು. ನಿವೃತ್ತ ನೌಕರರ ಭವನದ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಾಜಿಸ್ಪೀಕರ್ ಕೃಷ್ಣ ತಿಳಿಸಿದರು.ಅವರು ಇಂದು ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ನಡೆದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























