ಮನೆ ಕಳ್ಳತನದ ಕೇಸ್ಗೆ ಪೊಲೀಸರ ಖಡಕ್ ಏಟು..! ಕದ್ದ ಚಿನ್ನ–ಬೆಳ್ಳಿಯೊಂದಿಗೆ 20ರ ಯುವಕ ಪೊಲೀಸ್ ಬಲೆಗೆ..! ಮನೆ ಕಳ್ಳತನದ ಆಟಕ್ಕೆ …
Read More »ಜಿಲ್ಲಾಸ್ಪತ್ರೆಯಲ್ಲಿ ಯಂತ್ರೋಪಕರಣಗಳ ಕೊರತೆ ಸರಿಯಾದ ಚಿಕಿತ್ಸೆಯಿಲ್ಲದೇ ಪರದಾಡುತ್ತಿರುವ ರೋಗಿಗಳು
ಚಿತ್ರದುರ್ಗ: ಅದೊಂದು ಹೆಸರಿಗೆ ಮಾತ್ರ ಜಿಲ್ಲೆಯ ಬೃಹತ್ ಸರ್ಕಾರಿ ಆಸ್ಪತ್ರೆ. ಆದ್ರೆ ಅಲ್ಲಿ ಯಂತ್ರೋಪಕರಣಗಳಿದ್ರೂ ತಜ್ಞ ವೈದ್ಯರಿಲ್ಲ. ವೈದ್ಯರಿದ್ರೂ ಯಂತ್ರೋಪಕರಣಗಳು ಕೆಲಸ ಮಾಡಲ್ಲ. ಹೀಗಾಗಿ ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗಲಾರದೇ ಪರದಾಡುವಂತಾಗಿದೆ. ಅಷ್ಟಕ್ಕೂ ಯಾವ್ದಪ್ಪ ಆ ಜಿಲ್ಲಾಸ್ಪತ್ರೆ ಅಂತೀರ! ಈ ಸ್ಟೋರಿ ನೋಡಿ……,ಹೌದು ಒಂದಲ್ಲ ಒಂದು ರೀತಿಯಲ್ಲಿ ಸದಾ ಸುದ್ದಿಯಲ್ಲಿರೋ ಸರ್ಕಾರಿ ಆಸ್ಪತ್ರೆಯೇ ಚಿತ್ರದುರ್ಗ ಜಿಲ್ಲಾಸ್ಪತ್ರೆ. ಇಲ್ಲಿ ಸುಸಜ್ಜಿತ ಕೊಠಡಿಗಳಿವೆ,ಆರು ಸಾವಿರ ಬೆಡ್‍ಗಳ ವ್ಯವಸ್ಥೆ ಇದೆ ಹಾಗು ಎಲ್ಲಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























