Breaking News

Recent Posts

ಇಂದಿನ ಆಧುನಿಕ ಜೀವನಶೈಲಿಯಿಂದ ಜನರ ಆರೋಗ್ಯ ಹದಗೆಟ್ಟಿದೆ

ಹುಬ್ಬಳ್ಳಿ: ಇಂದಿನ ಆಹಾರ ಪದ್ಧತಿ, ಒತ್ತಡದಜೀವನ ಶೈಲಿಯಿಂದಾಗಿ ಜಗತ್ತಿನಲ್ಲಿ ಶೇ 14ರಷ್ಟುಜನರು ಅರ್ಧ ತಲೆನೋವಿನಿಂದ ಬಳಲುತ್ತಿದ್ದಾರೆಎಂದು ಬಾಲಾಜಿ ಆಸ್ಪತ್ರೆಯ ಅಧ್ಯಕ್ಷ, ನರರೋಗತಜ್ಞ ಡಾ.ಎಸ್. ಕ್ರಾಂತಿಕಿರಣ ಹೇಳಿದರು.ನಗರದ ಬಾಲಾಜಿ ಆಸ್ಪತ್ರೆಯಲ್ಲಿ ವಿಶ್ವ ಮೆದುಳುದಿನ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಮೈಗ್ರೇನ್ಕುರಿತಾದ ತಿಳಿವಳಿಕೆ ಹಾಗೂ ಜಾಗೃತಿ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದ ಅವರು,ಸೂಕ್ತ ಸಂದರ್ಭದಲ್ಲಿ ಸರಿಯಾಗಿ ಚಿಕಿತ್ಸೆ ಪಡೆದರೆ ಅರ್ಧ ತಲೆನೋವಿನಿಂದ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ. ಇದು ಪುರುಷರಿಗಿಂತ ಹೆಣ್ಣುಮಕ್ಕಳಲ್ಲಿಹೆಚ್ಚು ಕಂಡು ಬರುತ್ತದೆ. ಸಾಮಾನ್ಯವಾಗಿ 18 ರಿಂದ …

Read More »

ಆರ್‍ಟಿಓ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ: ನಗರದ ಗಬ್ಬೂರು ಕ್ರಾಸ್‍ನಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಇತ್ತೀಚೆಗೆಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಸರ್ಕಾರದ ದಾಖಲೆಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ವಿಚಾರಣೆ ನಡೆಸಿದಾಗ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ದಾಖಲೆಗಳನ್ನು ಹೊಂದಿರುವದನ್ನು ದೃಢಪಡಿಸಿಕೊಂಡರು. ಬಳಿಕ ಸರ್ಕಾರಿ ಕಾರ್ಯದಲ್ಲಿ ಮಧ್ಯವರ್ತಿಗಳು ಅಡ್ಡಿ ಪಡಿಸುತ್ತಿರುವದರ ವಿರುದ್ಧಪೆÇಲೀಸರಿಗೆ ದೂರು ನೀಡಲು ಸೂಚಿಸಿದರು.ಈ ಹಿನ್ನೆಲೆಯಲ್ಲಿ ಸುರೇಶ ರಾಮಕೃಷ್ಣ ಘೋಡಕೆಹಾಗೂ ಸಾದಿಕ್ ಹುಸೇನ್ …

Read More »

ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ

ಮಂಗಳೂರು: ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರಿನ ಮೂಡಬಿದ್ರೆ ಸಮೀಪದ ತೋಡಾರ್ ಬಳಿ ನಡೆದಿದೆ. ಅಪಘಾತದಲ್ಲಿ ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಡಬಿದ್ರೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಎದುರು ಭಾಗ ನುಜ್ಜುಗುಜ್ಜಾಗಿದೆ. ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes